ಆರ್‌ಎಸ್‌ಎಸ್ ಟೀಕಿಸಿದ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ
ಸಂಘವನ್ನು ಕೌರವರಿಗೆ ಹೋಲಿಸಿ ಟೀಕಿಸಿದ್ದ ರಾಹುಲ್ ದೆಹಲಿ : ಮೋದಿ ಕುಲನಾಮದವರೆಲ್ಲ ಕಳ್ಳರೆಂದು ಹೇಳಿ ಇತ್ತೀಚೆಗಷ್ಟೆ ಸೂರತ್ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.ಭಾರತ್ ಜೋಡೊ ಯಾತ್ರೆಯ ಯಾತ್ರೆ ವೇಳೆ ಸಾರ್ವಜನಿಕವಾಗಿ ನೀಡಿದ್ದ ಹೇಳಿಕೆಯಿಂದ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಾತ್ರೆಯ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು 21 ನೇ ಶತಮಾನದ ಕೌರವರೊಂದಿಗೆ ರಾಹುಲ್ ಗಾಂಧಿ ಅವರು ಹೋಲಿಕೆ ಮಾಡಿದ್ದರು. ಆರ್‌ಎಸ್‌ಎಸ್‌ನವರು ಈಗ ಖಾಕಿ […]
ಆರ್‌ಎಸ್‌ಎಸ್ ಟೀಕಿಸಿದ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ Read More »