ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ ಯತ್ನಾಳ್ ಅಸಮಾಧಾನ ಸ್ಫೋಟ!!
ಬೆಂಗಳೂರು: ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ತೋಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಾವುದೋ ಒಂದು ಕುಟುಂಬದ ಪಕ್ಷವಲ್ಲ. ಇದನ್ನು ನಾವು ಕೂಡ ಒಪ್ಪುವುದಿಲ್ಲ. ಬಿಜೆಪಿಗಾಗಿ, ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ನಾನು ಪ್ರಾಣ ಕೊಡಲೂ ಸಿದ್ಧ. ಆದರೆ ಕೆಲ ಚೇಲಾಗಳ ಮಾತು ಕೇಳಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳಿದರು. ಯಡಿಯೂರಪ್ಪ, ವಿಜಯೇಂದ್ರರಿಂದ ಯತ್ನಾಳ್ ಸಂಪರ್ಕ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ […]
ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ ಯತ್ನಾಳ್ ಅಸಮಾಧಾನ ಸ್ಫೋಟ!! Read More »










