ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೂ ನಿರ್ಧಾರವಾಗಿಲ್ಲ! | ಹೈಕಮಾಂಡ್ ನಿರ್ದೇಶನ ಅನುಸರಿಸಲಿದ್ದೇವೆ ಎಂದ ಸಿ.ಟಿ. ರವಿ
ಬೆಂಗಳೂರು: ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ದೇವೇಗೌಡ ಹಾಗೂ ಅಮಿತ್ ಶಾ ಅವರ ನಡುವೆ ಮಾತುಕತೆ ನಡೆದಿದೆ ಎನ್ನಲಾದ ಬೆನ್ನಿಗೇ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತುಕತೆ ನಡೆಸಿಲ್ಲ ಎನ್ನುವ ಹೇಳಿಕೆ ನೀಡಿದ್ದರು. ಇದೀಗ ಮಾಜಿ ಸಚಿವ ಸಿ.ಟಿ. ರವಿ ಅವರು ಹೇಳಿಕೆ ನೀಡಿದ್ದು, ಮೈತ್ರಿ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ […]









