ತಾಪಂ ಸದಸ್ಯೆ ಉಷಾ ಅಂಚನ್ ಉಚ್ಛಾಟಿತ ಆದೇಶ ರದ್ದುಗೊಳಿಸುವಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮನವಿ
ಪುತ್ತೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷ ವಿರೋಧ ಚಟುವಟಿಕೆ ನಡೆಸಿದ ಆರೋಪದ ಮೇಲೆ ತಾಪಂ ಮಾಜಿ ಸದಸ್ಯೆ ಉಷಾ ಅಂಚನ್ ಅವರ ಉಚ್ಛಾಟಿತ ಮಾಡಿರುವ ಆದೇಶವನ್ನು ರದ್ದುಗೊಳಿಸುವಂತೆ ನೆಲ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ವತಿಯಿಂದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. ಕಳೆದ 15 ವರ್ಷಗಳಿಂದ ಉಷಾ ಅಂಚನ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತೆಯಾಗಿದ್ದು, ಮೂರು ಬಾರಿ ತಾಪಂ ಸ್ಪರ್ಧೆ ಮಾಡಿದ್ದರು. ಸದಸ್ಯೆಯಾಗಿ 10 ವರ್ಷ ಸೇವೆ ಸಲ್ಲಿಸಿದ್ದರು. ಗ್ರಾಪಂ, ಜಿಪಂನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವಲ್ಲಿ […]










