ಬೆಳಂದೂರು ಗ್ರಾಪಂ ಅಧ್ಯಕ್ಷರಾಗಿ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾಗಿ ಜಯಂತ ಅಬೀರ ಆಯ್ಕೆ
ಬೆಳಂದೂರು ಗ್ರಾಪಂ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪಾರ್ವತಿ ಮರಕ್ಕಡ, ಉಪಧ್ಯಕ್ಷರಾಗಿ ಜಯಂತ ಅಬೀರ ಆಯ್ಕೆಯಾಗಿದ್ದಾರೆ. ಒಟ್ಟು 15 ಸದಸ್ಯ ಬಲವಿರುವ ಪಂಚಾಯತ್‍ನಲ್ಲಿ 10 ಬಿಜೆಪಿ, 5 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರು, ನಿಕಟಪೂರ್ವ ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಬೆಳಂದೂರು ಗ್ರಾಪಂ ಅಧ್ಯಕ್ಷರಾಗಿ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾಗಿ ಜಯಂತ ಅಬೀರ ಆಯ್ಕೆ Read More »










