ಕಾಂಗ್ರೆಸ್ – ಎಸ್.ಡಿ.ಪಿ.ಐ. ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ | ಅಡ್ಯನಡ್ಕ ಶೈಕ್ಷಣಿಕ ಕಾರ್ಯಾಗಾರದ ಷಡ್ಯಂತ್ರ ಬಯಲಿಗೆಳೆದ ಹಿಂಜಾವೇ, ಬಿಎಂಎಸ್ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ ಹರಿಪ್ರಸಾದ್ ಯಾದವ್
ಪುತ್ತೂರು: ಅಡ್ಯನಡ್ಕ ಶೈಕ್ಷಣಿಕ ಕಾರ್ಯಗಾರದ ವಿಷಯದಲ್ಲಿ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಒಂದೇ ನಾಣ್ಯದ ಎರಡು ಮುಖಗಳಂತೆ ಎಂದು ಸಾಬೀತಾಗಿದ್ದು, ಈ ವಿಷಯದಲ್ಲಿ ಉಳ್ಳಾಲ ಕಾಂಗ್ರೆಸ್ ಶಾಸಕರು ಮತ್ತು ನಿಷೇಧಿತ ಪಿ.ಎಫ್.ಐ ಸಂಘಟನೆಯ ರಾಜಕೀಯ ಪಾರ್ಟಿಯಾದ ಎಸ್ ಡಿಪಿಐ ಮುಖಂಡ ನೀಡಿದ ಹೇಳಿಕೆಯಲ್ಲಿ ಸಾಮ್ಯತೆ ಇದೆ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ತಿಳಿಸಿದ್ದಾರೆ. ಈ ಎರಡು ಪಾರ್ಟಿಗಳು ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರ ಪರವಾಗಿ ನಿಲ್ಲದೆ ಕಾರ್ಯಾಗಾರ ನಡೆಸಿದ ಸಂಘಟನೆ ಪರವಾಗಿ ನಿಂತಿರುವುದು […]