ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಪಕ್ಷದಿಂದ ಚುನಾವಣೆ ಟಿಕೇಟ್
ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ಎಸ್ ಡಿಪಿಐ ಪಕ್ಷ ಕೂಡಾ ಚುನಾವಣೆಗೆ ಸಿದ್ಧತೆ ನಡೆಸಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಾಫಿ ಬೆಳ್ಳಾರೆಗೆ ಎಸ್ ಡಿಪಿಐ ಪಕ್ಷದಿಂದ ಪುತ್ತೂರು ಚುನಾವಣೆಗೆ ಸ್ಪರ್ಧಿಸಲು ಟಿಕೇಟ್ ಘೋಷಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಎಸ್ ಡಿಪಿಐನ ಈ ನಡೆ ವಿವಾದ ಉಂಟು ಮಾಡಿದೆ. ಸಾಕ್ಷ್ಯಾಧಾರ ಮುಂದಿಟ್ಟು ಎನ್ಐಎ ಶಾಫಿ ಬೆಳ್ಳಾರೆಯವರನ್ನು ಬಂಧಿಸಿದೆ. ಸದ್ಯ ಕೇಂದ್ರ ತನಿಖಾ ಸಂಸ್ಥೆಗಳ […]