ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ | ಬಿಜೆಪಿ ವತಿಯಿಂದ ಪ್ರತಿಭಟನೆ
ಉಡುಪಿ: ಉಡುಪಿಯಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ಘಟನೆ ಖಂಡಿಸಿ ಇಂದು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರಕರಣದ ಸಮಗ್ರ ತನಿಖೆಗೆ ಹಕ್ಕೊತ್ತಾಯ ಮಂಡಿಸಿ, ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್. ಯು, ಉಮಾನಾಥ್ ಕೋಟ್ಯಾನ್, ಹರೀಶ್ […]
ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ | ಬಿಜೆಪಿ ವತಿಯಿಂದ ಪ್ರತಿಭಟನೆ Read More »










