ಪುತ್ತೂರು: ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ ಅವರಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ- ವಿವಿಧ ಬೇಡಿಕೆ ಸಲ್ಲಿಕೆ
ಕಾಣಿಯೂರು: ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀ ಬಿಲ್ಲವ ಸಂಘದ ಅಧ್ಯಕ್ಷರು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಕೆಪಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿರವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗೂಡೂರಾವ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ದ. ಕ ಜಿಲ್ಲಾ ಉಸ್ತುವಾರಿ ಸಚಿವ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಆಗಿರುವ ದಿನೇಶ್ ಗುಂಡೂರಾವ್ ಅವರು ಮೊದಲ ಬಾರಿಗೆ ಭಾನುವಾರ ಮಂಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಭೇಟಿ ಮಾಡಿದ ಸತೀಶ್ ಕುಮಾರ್ […]









