ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನಲೆ | ಮತದಾರರ ಕರಡು ಪಟ್ಟಿ ಪ್ರಕಟ
ಮಂಗಳೂರು: ಮುಂದೆ ನಡೆಯುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಹಿನ್ನಲೆಯಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಮತದಾರರಿಗೆ ದಿನಾಂಕ ನಿಗದಿಗೊಳಿಸಿ ಆದೇಶ ನೀಡಲಾಗಿದೆ. ದ.ಕ.ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕು ಕಚೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಆಕ್ಷೇಪಣೆ ಏನಾದರೂ ಇದ್ದಲ್ಲಿ ಜು.4 ರಂದು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜು.7 ರಂದು ಆಕ್ಷೇಪಣೆಗಳನ್ನು […]
ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನಲೆ | ಮತದಾರರ ಕರಡು ಪಟ್ಟಿ ಪ್ರಕಟ Read More »










