ಅಬಕಾರಿ ಇಲಾಖೆಯ ಭಾರಿ ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದ ವಿಪಕ್ಷ
ತಮಟೆ ಬಾರಿಸಿ, ಭಜನೆ ಹಾಡಿ ಸರ್ಕಾರದ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ಬೆಂಗಳೂರು: ರಾಜ್ಯ ಅಬಕಾರಿ ಇಲಾಖೆಯಲ್ಲಿ ನಡೆದಿರುವ ಭಾರಿ ಪ್ರಮಾಣದ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಶಾಸಕರು ಜಾಗಟೆ ಬಾರಿಸಿ, ಹಾಡು ಹಾಡಿ ವಿಭಿನ್ನವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ಆವರಣದಲ್ಲೇ ರಾತ್ರಿ ಊಟ ಮಾಡಿ, ವಿಶ್ರಮಿಸುವ ಮೂಲಕ ಸರ್ಕಾರದ […]
ಅಬಕಾರಿ ಇಲಾಖೆಯ ಭಾರಿ ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದ ವಿಪಕ್ಷ Read More »










