ಸಂಜೀವಣ್ಣ ಬಿಜೆಪಿ ಅಭ್ಯರ್ಥಿ ಪಕ್ಕಾ: ಗೆಲುವಿನ ಅಂತರ ಹೆಚ್ಚಳ ಸೂಚಿಸಿದ ಸಮೀಕ್ಷೆ
ಪುತ್ತೂರು: ಹಾಲಿ ಶಾಸಕ ಸಂಜೀವ ಮಠಂದೂರು ಅವರೇ ಮುಂದಿನ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಪಕ್ಕಾ ಆಗಿದ್ದು, ಇದರ ನಡುವೆ ನ್ಯೂಸ್ ಪುತ್ತೂರು ನಡೆಸಿದ ಸಮೀಕ್ಷೆಯಲ್ಲಿ ಗೆಲುವಿನ ಅಂತರ ಇನ್ನೂ ಹೆಚ್ಚಳಗೊಳ್ಳುವ ಸುಳಿವು ಲಭಿಸಿದೆ. ಹಾಲಿ ಶಾಸಕರೇ ಮುಂದಿನ ಚುನಾವಣೆಯಲ್ಲೂ ಕಣಕ್ಕಿಳಿಯುವುದು ಸಾಮಾನ್ಯ ಸಂಗತಿ. ಇದು ಪುತ್ತೂರಿನ ರಾಜಕೀಯ ವಿದ್ಯಮಾನದಲ್ಲೂ ನಡೆಯಲಿದೆ. ಇದಕ್ಕೆ ಪುಷ್ಟಿ ಕೊಡುವಂತೆ ಮತದಾರನೂ ಶಾಸಕ ಸಂಜೀವ ಮಠಂದೂರು ಪರವಾಗಿಯೇ ಬ್ಯಾಟಿಂಗ್ ಮಾಡಿದ್ದು, ಬಿಜೆಪಿಗೆ ಗೆಲುವಿನ ಸರಣಿ ಮುಂದುವರಿಯುವ ಸೂಚನೆ ನಿಚ್ಚಳವಾದಂತಾಗಿದೆ. ಅಭಿವೃದ್ದಿ ಕೆಲಸ, […]
ಸಂಜೀವಣ್ಣ ಬಿಜೆಪಿ ಅಭ್ಯರ್ಥಿ ಪಕ್ಕಾ: ಗೆಲುವಿನ ಅಂತರ ಹೆಚ್ಚಳ ಸೂಚಿಸಿದ ಸಮೀಕ್ಷೆ Read More »