ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಕಾರ್ಯಾರಂಭ
ಸುಳ್ಯ :ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಕಾರ್ಯಾರಂಭದ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಜೂ.12 ಬೆಳಗ್ಗೆ 6.00 ಗಂಟೆಗೆ ಗಣಹೋಮ ಪೂಜೆಯೊಂದಿಗೆ ಪಿ ಕೆ ಉಮೇಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಹರೀಶ್ ಕಂಜಿಪಿಲಿ, ಎ ವಿ ತೀರ್ಥರಾಮ, ಎಸ್ ಎನ್ ಮನ್ಮಥ, ಎನ್ ಎ ರಾಮಚಂದ್ರ, ರಾಕೇಶ್ ರೈ ಕೆಡೆಂಜಿ, ವೆಂಕಟ್ ವಳಳಂಬೆ, ಸುಬೋದ್ ಶೆಟ್ಟಿ, ವಿನಯ್ ಕುಮಾರ್ ಕಂದಡ್ಕ, […]
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಕಾರ್ಯಾರಂಭ Read More »










