ಅನ್ನಭಾಗ್ಯಕ್ಕೆ ಇಂದು ಚಾಲನೆ|ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ಹಣ
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್‌ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಪ್ಲಾನ್ ಅನ್ನು ಆಹಾರ ಇಲಾಖೆ ಮಾಡಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ, ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿ ಆಗಬೇಕಿತ್ತು. ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ 5 ಕೆಜಿ ಅಕ್ಕಿಗೆ ಹಣ ಹಾಕಲು […]
ಅನ್ನಭಾಗ್ಯಕ್ಕೆ ಇಂದು ಚಾಲನೆ|ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ಹಣ Read More »










