3.27 ಲಕ್ಷ ಕೋಟಿ ರೂ. ಬಜೆಟ್ ಮಂಡನೆ | ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ಬಜೆಟ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ತನ್ನ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿದ್ದಾರೆ. ಹೀಗಾಗಿ ಈ ಹಿಂದೆ ರಾಮಕೃಷ್ಣ ಹೆಗಡೆ 13 ಸಲ ಮಂಡಿಸಿದ್ದ ಬಜೆಟ್ ದಾಖಲೆ ಪತನಗೊಂಡಿತು. ಬಜೆಟ್ ಮಂಡನೆಗೂ ಮೊದಲು ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ಬಜೆಟ್, ನೀವೇ ನನ್ನ ಪಾಲಿನ ಜನತಾ ಜನಾರ್ದರು. ನುಡಿದಂತೆ ನಡೆದಿದ್ದೇವೆ, ವಿಶ್ವಾಸ ಹುಸಿಗೊಳಿಸುವುದಿಲ್ಲ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದರು. 2023 – 24 ನೇ ಸಾಲಿನ ರಾಜ್ಯ ಬಜೆಟ್ ಲೈವ್ ಅಪ್‌ಡೇಟ್ಸ್. • 3.27 ಲಕ್ಷ ಕೋಟಿ […]
3.27 ಲಕ್ಷ ಕೋಟಿ ರೂ. ಬಜೆಟ್ ಮಂಡನೆ | ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ಬಜೆಟ್ Read More »










