ಬ್ಯಾನರ್ ಪ್ರಕರಣದಲ್ಲಿ ಬಿಜೆಪಿ ನಾಯಕರಿಂದ ಪೊಲೀಸರಿಗೆ ಒತ್ತಡ : ಬೇಕಿದ್ದರೆ ಕಾಲ್ ಲಿಸ್ಟ್ ತೆಗೆಯಿರಿ : ಅಶೋಕ್ ಕುಮಾರ್ ರೈ
ಪುತ್ತೂರು: ಬಿಜೆಪಿ ನಾಯಕರ ಬ್ಯಾನರ್ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕಿರುವುದು ಬಿಜೆಪಿ ನಾಯಕರೇ. ಬೇಕಿದ್ದರೆ ಕಾಲ್ ಲಿಸ್ಟ್ ತೆಗೆಯಿರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಸವಾಲು ಹಾಕಿದ್ದಾರೆ. ಬಿಜೆಪಿ ನಾಯಕರ ಬ್ಯಾನರ್ ಹಾಕಿ, ಅದಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣ ಇದೀಗ ವಿವಿಧ ಮಗ್ಗುಲು ಬದಲಿಸಿಕೊಳ್ಳುತ್ತಿದೆ. ಇದರ ನಡುವೆ ಪುತ್ತೂರಿಗೆ ಆಗಮಿಸಿದ್ದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ಕಾಂಗ್ರೆಸ್ ಸರಕಾರದ ಮೇಲೆ ಆರೋಪ ಹೊರಿಸಿದ್ದರು. ಇದಕ್ಕೆ […]










