ಕೋಡಿಂಬಾಡಿ ಶಾಸಕ ಅಶೋಕ್ ರೈಗೆ ಹುಟ್ಟೂರ ಸನ್ಮಾನ | ಕೋಡಿಂಬಾಡಿ ಗ್ರಾಮಸ್ಥರು ತಲೆತಗ್ಗಿಸುವ ಕೆಲಸವನ್ನು ಎಂದಿಗೂ ಮಾಡಲಾರೆ | ಶಾಸಕ ಅಶೋಕ್ ರೈ
ಪುತ್ತೂರು: ನಾನು 20 ವರ್ಷ ಬಿಜೆಪಿಯಲ್ಲಿ ಸಕ್ರೀಯನಾಗಿದ್ದೆ, ಈ ಬಾರಿ ಬಿಜೆಪಿಯಲ್ಲಿ ಟಿಕೆಟ್ ಕೇಳಿದ್ದೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ಸೇರಿದೆ, ಅವಕಾಶ ಸಿಕ್ಕಿತ್ತು, ಸ್ಪರ್ದೆ ಮಾಡಿದೆ, ಗೆದ್ದೆ , ಶಾಸಕನಾದೆ. ನಾನು ಹಣ ಮಾಡಬೇಕೆಂಬ ಉದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ, ಬಡವರ ಸೇವೆ ಮಾಡಬೇಕು ಎಂಬ ಏಕೈಕ ಉದ್ದೇಶದಿಂದ ರಾಜಕೀಯ ಸೇರಿದೆ. ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೆವಸ್ಥಾನದ ಸಭಾಂಗಣದಲ್ಲಿ ಶಾಸಕರಿಗೆ ಗ್ರಾಮಸ್ಥರು ಆಯೋಜಿಸಿದ […]








