ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರಸಭೆ
ಪುತ್ತೂರು: ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದೇವೆ ನಮಗೊಂದು ಮೂರು ಸೆಂಟ್ಸ್ ಜಾಗ ಕೊಡಿ ಎಂದು ಅನೇಕ ಅರ್ಜಿಗಳು ಗ್ರಾಮೀಣ ಭಾಗದಿಂದ ಬಂದಿದ್ದು ಪ್ರತೀ ಗ್ರಾಮದಲ್ಲಿ ಎರಡರಿಂದ ಮೂರು ಎಕ್ರೆ ಜಾಗ ಗುರುತಿಸಿ ಅದನ್ನು ಮನೆ ಇಲ್ಲದ ಬಡವರಿಗೆ ಹಂಚಿಕೆ ಮಾಡುವಲ್ಲಿ ಕ್ರಮಕೈಗೊಳ್ಳಲಿದ್ದೇನೆ ಈ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದು ಈಗಾಗಲೇ ಜಾಗ ಹುಡಕುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಕೆಯ್ಯೂರಿನಲ್ಲಿ ಸೋಮವಾರ ನಡೆದ ಕೆಯ್ಯೂರು ವಲಯ ಕಾಂಗ್ರೆಸ್ […]
ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರಸಭೆ Read More »










