ಬೇರೆಯವರ ತಪ್ಪನ್ನು ಹುಡುಕುವುದು ಬೇಡ: ಡಿ. ಕೆ. ಶಿವಕುಮಾರ್
ಬೆಂಗಳೂರು: ಭಾರತದ ಆರ್ಥಿಕತೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಗೊತ್ತಿಲ್ಲ. ಇನ್ಯಾವುದೋ ದೇಶದಲ್ಲಿ ನಿಂತು ನಾವು ನಮ್ಮ ದೇಶವನ್ನು ಬಳಸಿಕೊಳ್ಳಲು ಆಗುವುದೇ? ದೇಶದ ಧ್ವಜ ಹಾಕಿಕೊಂಡು ಹೋಗಿ ದೇಶವನ್ನು ತೆಗಳಲಾಗುತ್ತದೆಯೇ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರದ ನೀತಿಯಿಂದ ಭಾರತದ ಆರ್ಥಿಕತೆ ನಾಶವಾಗಿದೆ. ಹೀಗಾಗಿ ದೇಶಕ್ಕೆ ಹೂಡಿಕೆಗಳು ಬರುತ್ತಿಲ್ಲ ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಹೃದಯ ಶ್ರೀಮಂತಿಕೆಯಿಂದ […]
ಬೇರೆಯವರ ತಪ್ಪನ್ನು ಹುಡುಕುವುದು ಬೇಡ: ಡಿ. ಕೆ. ಶಿವಕುಮಾರ್ Read More »










