ಹೊಸ ಸರಕಾರದ ಮೊದಲ ಅಧಿವೇಶನ ಇಂದಿನಿಂದ | ನೂತನ ಶಾಸಕರ ಪ್ರಮಾಣ ವಚನ, ಸ್ಪೀಕರ್ ಆಯ್ಕೆ ಪ್ರಕ್ರಿಯೆ
ಬೆಂಗಳೂರು: ಇಂದಿನಿಂದ ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ, ಕೊನೆ ದಿನ ವಿಧಾನಸಭಾ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಬೆಳಗ್ಗೆ 11ಕ್ಕೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು. ಸದಸ್ಯರ ಪ್ರಮಾಣ ವಚನ ಸ್ವೀಕಾರದ ಜತೆಗೆ […]
ಹೊಸ ಸರಕಾರದ ಮೊದಲ ಅಧಿವೇಶನ ಇಂದಿನಿಂದ | ನೂತನ ಶಾಸಕರ ಪ್ರಮಾಣ ವಚನ, ಸ್ಪೀಕರ್ ಆಯ್ಕೆ ಪ್ರಕ್ರಿಯೆ Read More »










