ಕಡಬ ಕಾಂಗ್ರೇಸ್‌ನಲ್ಲಿ ಗರಿಗೆದರಿದ ಅಧಿಕಾರದ ಕನಸುಗಳು | ಕಾರ್ಯಕರ್ತರಲ್ಲಿ ಹೊಸ ಹುರುಪು
ಕಡಬ: ರಾಜ್ಯದಲ್ಲಿ ಬಿಜೆಪಿ ಸೋತು ಕಾಂಗ್ರೇಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಕಡಬ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದ್ದು, ಹೊಸ ಹೊಸ ಕನಸುಗಳು ಚಿಗುರೊಡೆಯಲು ಪ್ರಾರಂಭವಾಗಿದೆ. ತಾಲೂಕು ಕೇಂದ್ರವಾಗಿರುವ ಕಡಬಕ್ಕೆ ನಿಗಮ ಮಂಡಳಿ ಅಥವಾ ಎಂ.ಎಲ್‌ಸಿ ಸ್ಥಾನಗಳನ್ನು ನೀಡಿ ಪಕ್ಷ ಬಲವರ್ಧನೆಗೆ ಅವಕಾಶ ನೀಡಬೇಕು ಎನ್ನುವ ಹಕ್ಕೊತ್ತಾಯಗಳು ಕೇಳಿ ಬರುತ್ತಿವೆ. ಒಂದು ಕಾಲದಲ್ಲಿ ಕಡಬ ಕಾಂಗ್ರೇಸ್‌ನ ಭದ್ರಕೋಟೆಯಾಗಿತ್ತು. ಆದರೆ ಕಳೆದ 30 ವರ್ಷಗಳಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್‌ನ ಶಾಸಕರನ್ನು ಕಾಣಲು ಸಾಧ್ಯವಾಗದೆ […]
ಕಡಬ ಕಾಂಗ್ರೇಸ್‌ನಲ್ಲಿ ಗರಿಗೆದರಿದ ಅಧಿಕಾರದ ಕನಸುಗಳು | ಕಾರ್ಯಕರ್ತರಲ್ಲಿ ಹೊಸ ಹುರುಪು Read More »










