ಮೇ 10ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹೆಚ್ಚಿನ ಬಸ್ ಗಳ ಬಳಕೆ | ಮೇ 9 ಹಾಗೂ 10 ರಂದು ಬಸ್ ಗಳ ಓಡಾಟದಲ್ಲಿ ವ್ಯತ್ಯಯ
ಪುತ್ತೂರು : ಮೇ 10 ರಂದು ನಡೆಯುವ ಚುನಾವಣೆ ಹಿನ್ನೆಯಲ್ಲಿ ಪುತ್ತೂರು ಕೆಎಸ್ ಆರ್ ಟಿಸಿ ನಿಗಮದ ಬಸ್ ಗಳನ್ನು ಪುತ್ತೂರು, ಸುಳ್ಯ, ಮಡಿಕೇರಿ, ಬಂಟ್ವಾಳ, ಬೆಳ್ತಂಗಡಿ ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಚುನಾವಣೆ ಕಾರ್ಯಕ್ಕಾಗಿ ಬಳಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೇ 9 ಹಾಗೂ 10 ರಂದು ಬಸ್ ಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆಎಸ್ ಆರ್ ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಚುನಾವಣೆ ಸಂದರ್ಭ ಪೊಲೀಸ್್ ಬಂದೋಬಸ್ತ್ ಗಾಡಿ ಬಸ್ ಗಳನ್ನು ಬಳಸಲಾಗುತ್ತಿದ್ದು, […]










