ಡಿವಿ, ನಳಿನ್ ಭಾವಚಿತ್ರಕ್ಕೆ ಚಪ್ಪಲಿ ಹಾರ: ಬಿಜೆಪಿ ಪ್ರತಿಭಟನೆ | ಕಾಂಗ್ರೆಸ್ ಆಡಳಿತದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಿರಂತರ: ಮಠಂದೂರು
ಪುತ್ತೂರು: ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಹಿಂದುಗಳ ಮೇಲೆ ದೌರ್ಜನ್ಯ ಹಾಗೂ ಅಶಾಂತಿಯ ವಾತಾವರಣಕ್ಕೆ ಎಡೆ ನೀಡುವ ಕಾರ್ಯ ನಿರಂತರವಾಗಿ ನಡೆಯಲಿದೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಸದಾ ಸಿದ್ಧರಾಗಿ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಕರೆ ನೀಡಿದರು. ಡಿ.ವಿ. ಹಾಗೂ ನಳಿನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣವನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ತಾಲೂಕು ಆಡಳಿತ ಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಮಾಜಿ ಸಿಎಂ ಸದಾನಂದ ಗೌಡ ಅವರು ಪುತ್ತೂರಿನ […]










