ಯಾರಂತೆ ಪುತ್ತೂರ ಶಾಸಕ?!
ಪುತ್ತೂರು: ಪ್ರಚಾರ ಎಷ್ಟೇ ನಡೆದಿರಲಿ, ಅಬ್ಬರ ಎಷ್ಟೇ ಜೋರಾಗಿರಲಿ ಒಂದಂತೂ ಸತ್ಯ. ಚುನಾವಣೆ ಘೋಷಣೆಯಾದ ದಿನದಿಂದ ಇಂದಿನವರೆಗೆ ಆಖಾಡದಲ್ಲಿ ಒಂದೇ ತೆರನಾದ ಟ್ರೆಂಡ್ ಚಾಲ್ತಿಯಲ್ಲಿತ್ತು. ಗೆಲುವು ಮೊದಲೇ ನಿರ್ಧರಿತವಾದಂತೆ. ಸಣ್ಣಪುಟ್ಟ ಏರುಪೇರುಗಳು ಇನ್ನೊಬ್ಬರಿಗೆ ಲಾಭವಾದೀತೇ ಹೊರತು, ಟ್ರೆಂಡ್ ಮಾತ್ರ ಇಂದಿನವರೆಗೆ ಯಥಾಸ್ಥಿತಿಯಲ್ಲಿತ್ತು. ಹಾಗಾಗಿ ಪುತ್ತೂರಿನ ಮುತ್ತು ಯಾರಾಗಲಿದ್ದಾರೆ ಎನ್ನುವುದು ಮುಗಿಯದ ಚರ್ಚೆಯಾಗಿದೆ. ಈ ಎಲ್ಲಾ ಚರ್ಚೆಗಳಿಗೆ, ಗೊಂದಲಗಳಿಗೆ ಮೇ 13 ಅಂದರೆ ನಾಳೆ ಮಧ್ಯಾಹ್ನದೊಳಗೆ ಉತ್ತರ ಸಿಗಲಿದೆ. ಸುರತ್ಕಲ್ ಎನ್.ಐ.ಟಿ.ಕೆ. ಆವರಣದೊಳಗೆ ನಡೆಯುವ ಮತ ಎಣಿಕೆ ಕಾರ್ಯಕ್ಕೆ […]
ಯಾರಂತೆ ಪುತ್ತೂರ ಶಾಸಕ?! Read More »









