ಹಿಂದೂಪರ ಕೆಲಸಗಳಿಗೆ ಶಾಸಕತ್ವವೇ ಬೇಕೆ? | ದೇವಸ್ಥಾನಗಳಲ್ಲಿ ಹಣ ದುರುಪಯೋಗ ಮಾಡಿದ್ದ ಪುತ್ತಿಲ | ಅರುಣ್ ಪುತ್ತಿಲ ಸಿಂಪಥೈಸರ್ | ಆಶಾ ತಿಮ್ಮಪ್ಪ ಸಮರ್ಥರು. ಅವರ ಬಗ್ಗೆ ಅಪಪ್ರಚಾರ ತರವಲ್ಲ
ಪುತ್ತೂರು: ಹಿಂದೂಪರ ಕೆಲಸ ಮಾಡಲು ಶಾಸಕನೇ ಆಗಬೇಕೆಂದು ಹಠ ಹಿಡಿದು ನಿಲ್ಲುವುದು ಸರಿಯಲ್ಲ. ಆರ್.ಎಸ್.ಎಸ್., ಬಿಜೆಪಿಯನ್ನು ಕಟ್ಟಿ ಬೆಳೆಸಿದ ಅದೆಷ್ಟೋ ಮಹನೀಯರು ಯಾವುದೇ ಹುದ್ದೆಗೆ ಆಸೆ ಪಡದೇ, ಕೆಲಸ ಮಾಡಿದ್ದಾರೆ. ಹೀಗಿರುವಾಗ ಅರುಣ್ ಕುಮಾರ್ ಪುತ್ತಿಲ ಸಿಂಪಥೈಸರ್ ಆಗಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಅವರು ಚುನಾವಣೆ ಬಂದಾಗ ಗಲಾಟೆಗೆ ನಿಂತು ಬಿಡುವ ಪ್ರವೃತ್ತಿ ಸರಿಯಲ್ಲ ಎಂದು ವೈದ್ಯ ಡಾ. ಎಂ.ಕೆ. ಪ್ರಸಾದ್ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತಿಲ ಅವರಲ್ಲಿ ಸಂಘಟನಾ ಶಕ್ತಿ ಇದೆ. ನನ್ನ […]










