ಬಿಜೆಪಿ ಡಬಲ್ ಇಂಜಿನಿನಲ್ಲಿ ಸಾಗುತ್ತಿದ್ದರೆ, ಕಾಂಗ್ರೆಸ್ ರಿವರ್ಸ್ ಗೇರಿನಲ್ಲಿದೆ | ನರೇಂದ್ರ ಮೋದಿ ಅವಮಾನಿಸುವ ಕಾಂಗ್ರೆಸಿಗೆ ಮತದಾರರಿಂದ ತಕ್ಕ ಪಾಠ | ವಿಟ್ಲದಲ್ಲಿ ರೋಡ್ ಶೋ ನಡೆಸಿ, ಮತದಾರರ ಸಭೆಯಲ್ಲಿ ಮಾತನಾಡಿದ ಅಣ್ಣಾಮಲೈ
ವಿಟ್ಲ: ಬಿಜೆಪಿ ಡಬಲ್ ಇಂಜಿನಿನಲ್ಲಿ ಮುಂದೆ ಹೋಗುತ್ತಿದ್ದರೆ, ಕಾಂಗ್ರೆಸ್ ರಿವರ್ಸ್ ಗೇರಿನಲ್ಲಿ ಹಿಂದೆ ಸಾಗುತ್ತಿದೆ. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದ್ದರಿಂದ ಈ ಚುನಾವಣೆಯಲ್ಲಿ ಕಾಂಗ್ರೆಸಿಗೆ ತಕ್ಕ ಪಾಠ ಕಲಿಸುವ ಕೆಲಸವನ್ನು ಮತದಾರರು ಮಾಡಬೇಕಾಗಿದೆ ಎಂದು ಕರ್ನಾಟಕ ಬಿಜೆಪಿ ಚುನಾವಣೆಯ ಸಹಪ್ರಭಾರಿ, ತಮಿಳುನಾಡು ಬಿಜೆಪಿ ರಾಜ್ಯಧ್ಯಕ್ಷ ಅಣ್ಣಾಮಲೈ ಹೇಳಿದರು. ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕದಲ್ಲಿ ಬಿಜೆಪಿ ಸಾಕಷ್ಟು […]










