ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಚಿಹ್ನೆ ಬ್ಯಾಟ್
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ತಮ್ಮ ಚುನಾವಣಾ ಚಿಹ್ನೆಯನ್ನು ಸೋಮವಾರ ಪ್ರಕಟಿಸಿದ್ದು, ಬ್ಯಾಟ್ ಚಿಹ್ನೆಯೆಂದು ಘೋಷಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲೇ ಉಳಿದಿದ್ದ ಅರುಣ್ ಕುಮಾರ್ ಪುತ್ತಿಲ ಯಾವ ಚಿಹ್ನೆ ಆಯ್ಕೆ ಮಾಡಲಿದ್ದಾರೆ ಎಂದು ಕುತೂಹಲವಿತ್ತು. ಇದೀಗ ಬ್ಯಾಟ್ ಚಿಹ್ನೆ ಆಯ್ಕೆ ಮಾಡುವ ಮೂಲಕ ಬ್ಯಾಟ್ ಬೀಸಿ ಎದುರಾಳಿಯನ್ನು ಸೋಲಿಸುತ್ತಾರೋ ಎಂದು ಕಾದು ನೋಡಬೇಕಾಗಿದೆ.
ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಚಿಹ್ನೆ ಬ್ಯಾಟ್ Read More »









