ಬಿಜೆಪಿ ಚುನಾವಣಾ ಪೂರ್ವಭಾವಿ ಸಭೆ
ಪುತ್ತೂರು: ಶಾಂತಿಗೋಡು ಭಾರತೀಯ ಜನತಾ ಪಾರ್ಟಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ ಭಾನುವಾರ ಸಂಜೆ ಪಾರ್ವತಿ ಕರ್ಪುತ್ತಮೂಳೆ ಅವರ ಮನೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸುವ ನಿಟ್ಟಿನಲ್ಲಿ ಕಾರ್ಯಕರ್ತೆರ ಶ್ರಮ ಅಗತ್ಯವಾಗಿದೆ. ಹಿಂದಿನ ಅವಧಿಯಲ್ಲಿ ಸುಮಾರು 20 ಕೋಟಿಗೂ ಮಿಕ್ಕಿ ಅನುದಾನ ಶಾಂತಿಗೋಡು ಗ್ರಾಮಕ್ಕೆ ಬಂದಿದ್ದು, ಕೃಷಿಕರಿಗೆ ಅನುಕೂಲವಾಗುವ ಕಿಂಡಿ ಅಣೆಕಟ್ಟು, ಏತ ನೀರಾವರಿ ಯೋಜನೆ ಹಾಗೂ ರಸ್ತೆಗಳಿಗೆ ಹಲವಾರು ಅನುದಾನಗಳನ್ನು ನೀಡಲಾಗಿದೆ.. ಮುಂಬರುವ ಚುನಾವಣೆಗೆ ಈ ಅಭಿವೃದ್ಧಿ ಪೂರಕವಾಗಲಿದ್ದು, […]
ಬಿಜೆಪಿ ಚುನಾವಣಾ ಪೂರ್ವಭಾವಿ ಸಭೆ Read More »










