ಕರಾವಳಿ ಗಡಿಯಲ್ಲಿ ಗೋ ಹತ್ಯೆಗೆ ಕಡಿವಾಣ ಹಾಕಿದ ಬಿಜೆಪಿ ಅಧಿಕಾರಕ್ಕೆ ಬರಲೇಬೇಕು | ಮುರಳೀಕೃಷ್ಣ ಹಸಂತ್ತಡ್ಕ ವೀಡಿಯೋ ವೈರಲ್
ಪುತ್ತೂರು: ಕರಾವಳಿಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲೇಬೇಕು. ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ, ಕರಾವಳಿ ಗಡಿಯಲ್ಲಿ ಹತೋಟಿಗೆ ಬಂದಿರುವ ಗೋ ಹತ್ಯೆ ಪ್ರಕರಣಕ್ಕೆ ಪೂರ್ಣ ವಿರಾಮ ಹಾಕಲು ಸಾಧ್ಯ ಎಂದು ಮುರಳೀಕೃಷ್ಣ ಹಸಂತ್ತಡ್ಕ ಹೇಳಿದರು. ವೀಡಿಯೋ ಹೇಳಿಕೆ ನೀಡಿರುವ ಮುರಳೀಕೃಷ್ಣ ಹಸಂತ್ತಡ್ಕ, ಪುತ್ತೂರು ತಾಲೂಕಿಗೆ ತಾಗಿಕೊಂಡಂತೆ ಕೇರಳ ಗಡಿ ಇದೆ. ಈ ಭಾಗದಲ್ಲಿ ಅವ್ಯಾಹತವಾಗಿ ಅಕ್ರಮ ಗೋ ಸಾಗಾಟ, ಗೋ ಹತ್ಯೆ ನಡೆಯುತ್ತಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ, ಇದಕ್ಕೆ ಕಡಿವಾಣ ಹಾಕಲಾಗಿದೆ. ಇನ್ನಷ್ಟು ಪರಿಣಾಮಕಾರಿ ಕ್ರಮ […]










