ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ
ಕೋಲಾರ : ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ. ಡಬಲ್ ಇಂಜಿನ್ ಸರ್ಕಾರ […]










