ಉತ್ತರ ಪ್ರದೇಶದಲ್ಲಿ 2.89 ಕೋಟಿ ಮತದಾರರ ಹೆಸರು ಡಿಲೀಟ್
ಎಸ್‌ಐಆರ್ ವೇಳೆ 2.89 ಕೋಟಿ ಹೆಚ್ಚುವರಿ ಮತದಾರರು ಪತ್ತೆ ಲಖನೌ: ಚುನಾವಣಾ ಆಯೋಗ ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ನಂತರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 2.89 ಕೋಟಿ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿದೆ. ರಾಜ್ಯದಲ್ಲಿ ಒಟ್ಟು 2.89 ಕೋಟಿ ಮತದಾರರ ಹೆಸರಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ. ಅವರ ಪೈಕಿ 46 ಲಕ್ಷ ಮತದಾರರು ಮೃತಪಟ್ಟಿದ್ದಾರೆ. ದೇಶದ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ಪಟ್ಟಿ ಪರಿಷ್ಕರಣೆಯು ಮೂರು ಬಾರಿ […]
ಉತ್ತರ ಪ್ರದೇಶದಲ್ಲಿ 2.89 ಕೋಟಿ ಮತದಾರರ ಹೆಸರು ಡಿಲೀಟ್ Read More »










