ರಾಜಕಾರಣಕ್ಕೆ ನಿವೃತಿ ಘೋಷಿಸಿ ಪ್ರಚಾರ ಕಾರ್ಯದಿಂದ ದೂರ ಹೇಳಿಕೆಯನ್ನು ಹಿಂಪಡೆದ ಎಸ್.ಅಂಗಾರ
ಸುಳ್ಯ: ಈ ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ವಂಚಿತರಾದ ಸಚಿವ ಎಸ್.ಅಂಗಾರ ಅವರು ಅಕ್ರೀಯ ರಾಜಕಾರಣದಿಂದ ನಿವೃತ್ತಿ ಘೋಷಿಸಿ ಚುನಾವಣಾ ಪ್ರಚಾರ ಕಾರ್ಯದಿಂದ ಹಿಂದೆ ಸರಿದಿದ್ದೇನೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಇದೀಗ ಅವರು ಹಿಂಪಡೆದಿದ್ದಾರೆ. ಸುಳ್ಯದಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಅಂಗಾರ ಅವರು, ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ . ಆದರೆ ನಾನು ಮೊದಲಿನಂತೆ ಸಕ್ರೀಯವಾಗಿದ್ದು ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ […]
ರಾಜಕಾರಣಕ್ಕೆ ನಿವೃತಿ ಘೋಷಿಸಿ ಪ್ರಚಾರ ಕಾರ್ಯದಿಂದ ದೂರ ಹೇಳಿಕೆಯನ್ನು ಹಿಂಪಡೆದ ಎಸ್.ಅಂಗಾರ Read More »










