ಬೇಸರ ಇದೆ. ಆದರೆ ಪಕ್ಷ ತೀರ್ಮಾನಕ್ಕೆ ಬದ್ಧ | ಶಾಸಕ ಸಂಜೀವ ಮಠಂದೂರು
ಪುತ್ತೂರು: ಕಳೆದ 5 ವರ್ಷದಲ್ಲಿ ಅಭಿವೃದ್ಧಿ ಕಾರ್ಯಕ್ಕಾಗಿ ನಿರಂತರ ಶ್ರಮ ವಹಿಸಿದ್ದೇನೆ. ಆದರೂ ಸಿಟ್ಟಿಂಗ್ ಎಂ.ಎಲ್.ಎ. ಆಗಿದ್ದು, ನನಗೆ ಅವಕಾಶ ಸಿಗಲಿಲ್ಲ ಎಂಬ ವಿಚಾರಕ್ಕೆ ಬೇಸರ ಇದೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಕಾರ್ಯಕರ್ತರು, ಮುಖಂಡರು ಬೆಂಬಲ ಸೂಚಿಸಿದ್ದಾರೆ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಸಂಘಟನೆಗೆ ಅವರೆಲ್ಲಾ ನನ್ನ ಜೊತೆ ನಿಂತಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಚಿರಋಣಿಯಾಗಿದ್ದೇನೆ. ಪಕ್ಷದ ತೀರ್ಮಾನ ಬೇಸರ ತಂದಿದೆ […]
ಬೇಸರ ಇದೆ. ಆದರೆ ಪಕ್ಷ ತೀರ್ಮಾನಕ್ಕೆ ಬದ್ಧ | ಶಾಸಕ ಸಂಜೀವ ಮಠಂದೂರು Read More »










