ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು
ನೀವು ಅಡ್ಮಿನ್ ಆಗಿದ್ದರೆ ಎಚ್ಚರಿಕೆ ವಹಿಸಿಕೊಳ್ಳಿ ಬೆಂಗಳೂರು : ರಾಜ್ಯದಲ್ಲಿ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಸುದ್ದಿಪತ್ರಿಕೆಗಳು, ಸಾಮಾಜಿಕ ಜಾಲತಾಣಗಳು ಮತ್ತು ಇನ್ನಿತರ ಮೂಲಗಳಿಂದ ರಾಜಕೀಯ ಪ್ರಚಾರ ಮಾಡಬೇಕಿದ್ದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದರೆ ಚುನಾವಣಾ ಸಂಬಂಧ ನೇಮಕ ಮಾಡಲಾಗಿರುವ ಸಮಿತಿಯಿಂದ ಪೂರ್ವ ಅನುಮತಿ ಪಡೆಯುವುದು ಕಡ್ಡಾಯ. ವಾಟ್ಸಪ್, ಫೇಸ್‌ಬುಕ್ ಮತ್ತಿತರ ಸೋಷಿಯಲ್ ಮೀಡಿಯಾ ಗ್ರೂಪ್‌ಗಳಿಗೂ ಈ ನಿಯಮ ಅನ್ವಯವಾಗುತ್ತದೆ. […]
ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು Read More »









