ಮಾಜಿ ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಹಾಲಿ ಶಾಸಕರು ಅಭಿವೃದ್ಧಿ ಕಡೆ ಗಮನಹರಿಸಲಿ | ಪತ್ರಿಕಾಗೋಷ್ಠಿಯಲ್ಲಿ ಶೌಕತ್ ಅಲಿ
ಪುತ್ತೂರು: ಹಿರೇಬಂಡಾಡಿಯಲ್ಲಿ ನಡೆದ ಅಕ್ರಮ-ಸಕ್ರಮ ಬೈಠಕ್ ನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಯವರು ಟ್ಯಾಕ್ಸ್ ಕಲೆಕ್ಷನ್ ಎಂಬ ಶಬ್ದವನ್ನು ಬಳಸಿ ಮಾಜಿ ಶಾಸಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿದ್ದು, ಈ ಕುರಿತು ನೀವು ಕೊಡುವ ಸರ್ಟಿಫಿಕೇಟ್ ಅಗತ್ಯವಿಲ್ಲ. ಇದು ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು, ಮಾಜಿ ಶಾಸಕರ ರಾಜಕೀಯ ಜೀವನದ 35 ವರ್ಷಗಳ ಬಗ್ಗೆ ಹಿರೇಬಂಡಾಡಿ ಜನರಿಗೆ ತಿಳಿದಿದೆ ಎಂದು ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೌಕತ್ ಅಲಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, […]