ಮಹಾರಾಷ್ಟ್ರ ಪಾಲಿಕೆ ಚುನಾವಣೆ : ಮತದಾನಕ್ಕೂ ಮೊದಲೇ ಬಿಜೆಪಿಗೆ 68 ಸ್ಥಾನಗಳಲ್ಲಿ ಗೆಲುವು
ಮತ ಚಲಾವಣೆಯಾಗುವುದಕ್ಕೂ ಮೊದಲೇ ಮಹಾಯುತಿ ಪಾಳಯದಲ್ಲಿ ಸಂಭ್ರಮ ಮುಂಬೈ: ಸುದೀರ್ಘ ಕಾಲದಿಂದ ಬಾಕಿ ಇರುವ ಮಹಾರಾಷ್ಟ್ರ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಇನ್ನೂ ಒಂದು ಮತ ಚಲಾವಣೆಯಾಗುವ ಮುನ್ನವೇ ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಬಿಜೆಪಿ-ಶಿವಸೇನೆ ಒಟ್ಟು 66 ವಾರ್ಡ್‌ಗಳಲ್ಲಿ ಅವಿರೋಧ ಜಯ ಸಾಧಿಸಿದ್ದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನವಾಗಿತ್ತು. ಹಲವು ವಿರೋಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ವಾಪಸು […]
ಮಹಾರಾಷ್ಟ್ರ ಪಾಲಿಕೆ ಚುನಾವಣೆ : ಮತದಾನಕ್ಕೂ ಮೊದಲೇ ಬಿಜೆಪಿಗೆ 68 ಸ್ಥಾನಗಳಲ್ಲಿ ಗೆಲುವು Read More »










