ರಾಜಕೀಯ ನಿವೃತ್ತಿ ಘೋಷಣೆಯಿಂದ ಹಿಂದೆ ಸರಿದ ಅಂಗಾರ
ಸುಳ್ಯ : ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದಿನ ದಿನದ ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮುಂದೆಯೂ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು. ಅವರು ಎ.14 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಹೇಳಿಕೆ ನೀಡಿದರು. ನಾನೆಂದೂ ಟಿಕೆಟ್ ಕೊಡಿ […]
ರಾಜಕೀಯ ನಿವೃತ್ತಿ ಘೋಷಣೆಯಿಂದ ಹಿಂದೆ ಸರಿದ ಅಂಗಾರ Read More »










