ಆಮ್ ಆದ್ಮಿ ಪುತ್ತೂರು ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್
ಪುತ್ತೂರು: ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆಮ್ ಆದ್ಮಿ ಪಕ್ಷ, ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿತ್ತು. ಇದೀಗ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪುತ್ತೂರು ಬಿಟ್ಟರೆ ಜಿಲ್ಲೆಯ ಮಂಗಳೂರು ನಗರ ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಸಂದೀಪ್ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಕಳೆದೊಂದು ವರ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ […]
ಆಮ್ ಆದ್ಮಿ ಪುತ್ತೂರು ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್ Read More »









