`ನಾವು ಬಿಜೆಪಿಯ ಸಕ್ರೀಯ ಕಾರ್ಯಕರ್ತರು’ | ಕಾಂಗ್ರೆಸ್ ಸೇರ್ಪಡೆ ಎಂಬ ವರದಿಯೇ ಸುಳ್ಳು! | ಚಂದ್ರ ಬೋಸ್ ಹಾಗೂ ಸಂಗಡಿಗರ ವೀಡಿಯೋ ಹೇಳಿಕೆ ವೈರಲ್
ಪುತ್ತೂರು: ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆಂದು ತಮ್ಮ ಬಗ್ಗೆ ಸುಳ್ಳು ಸುದ್ದಿ ನೀಡಿದ್ದು, ತಾವು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರು ಎಂದು ಬಿಜೆಪಿ ಕಾರ್ಯಕರ್ತ ಚಂದ್ರ ಬೋಸ್ ವೀಡಿಯೋ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಎಂಬಂತೆ ಬಿಂಬಿಸಿರುವ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಚಂದ್ರಬೋಸ್ ಹಾಗೂ ಅವರ ಸಂಗಡಿಗರು ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದು, ಆ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಆರೋಪಿಸಿದ್ದಾರೆ. ಚಂದ್ರ ಬೋಸ್ ಹಾಗೂ ಸಂಗಡಿಗರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವೀಡಿಯೋದ […]










