ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 1,102.47 ಕೋಟಿ ರೂ. ಶಾಸಕರ ಅನುದಾನ : ಚನಿಲ ತಿಮ್ಮಪ್ಪ ಶೆಟ್ಟಿ
ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು 2018ರಿಂದ 2023ರ ಅವಧಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 110247.34 ಕೋಟಿ ರೂ. ಅನುದಾನವನ್ನು ತರಿಸಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ವರ್ಷದ ಕೊರೋನಾ ಕಾಲಘಟ್ಟ ಸಹಿತ ವಿರೋಧ ಪಕ್ಷದವರನ್ನು ಎದುರಿಸಿ ನಿರೀಕ್ಷೆಗೂ ಮೀರಿ ಅನುದಾನವನ್ನು ತರುವಲ್ಲಿ ಯಶಸ್ವಿಯಾಗುವುದರ ಜತೆಗೆ ಅಭೂತಪೂರ್ವ ಅಭಿವೃದ್ಧಿ ಕಾರ್ಯ ಮಾಡಲಾಗಿದೆ ಎಂದು ತಿಳಿಸಿದರು. 2018 ರಿಂದ […]
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 1,102.47 ಕೋಟಿ ರೂ. ಶಾಸಕರ ಅನುದಾನ : ಚನಿಲ ತಿಮ್ಮಪ್ಪ ಶೆಟ್ಟಿ Read More »










