ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು!
ಪುತ್ತೂರು: ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಕಸರತ್ತು ನಡೆಸುತ್ತಿದೆ. ಇದೀಗ ಸಾಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾಗಿ, ಎಬಿವಿಪಿ ತಾಲೂಕು ಪ್ರಮುಖ್ ಸೇರಿದಂತೆ ಹಲವು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿರುವ ದಿನೇಶ್ ಮೆದು ಹೆಸರು ಕೇಳಿಬರುತ್ತಿದೆ. ಹಾಲಿ ಶಾಸಕ ಸಂಜೀವ ಮಠಂದೂರು ಅವರ ಹೆಸರು ಚಾಲ್ತಿಯಲ್ಲಿರುವಂತೆ, ಕೊನೆಕ್ಷಣದಲ್ಲಿ ಹೊಸ ಅಭ್ಯರ್ಥಿಗಳತ್ತಲೂ ಬಿಜೆಪಿ ದೃಷ್ಟಿ ಹಾಯಿಸುತ್ತಿದೆ. ಒಂದು ವೇಳೆ ಹೊಸ ಮುಖಗಳನ್ನು ಆಯ್ದುಕೊಂಡದ್ದೇ ಆದರೆ, ಅದರಲ್ಲಿ ದಿನೇಶ್ ಮೆದು ಅವರ ಹೆಸರು ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡಿದೆ. […]
ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು! Read More »









