ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು
121 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಉತ್ಸಾಹದಿಂದ ಧಾವಿಸಿದ ಮತದಾರರು ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, ಜನರು ಬೆಳಗ್ಗಿನಿಂದಲೇ ಉತ್ಸಾಹದಿಂದ ಮತಗಟ್ಟೆಗಳತ್ತ ಧಾವಿಸುತ್ತಿದ್ದಾರೆ. ಇಂದು ಮೊದಲ ಹಂತದ ಮತದಾನದಲ್ಲಿ, 18 ಜಿಲ್ಲೆಗಳಾದ್ಯಂತ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಈ ಹಂತವು ರಾಜ್ಯದ ರಾಜಕೀಯ ದಿಕ್ಕನ್ನು ನಿರ್ಧರಿಸುವುದಲ್ಲದೆ, ಎನ್ಡಿಎ ಮತ್ತು ಮಹಾ ಮೈತ್ರಿಕೂಟ ಎರಡಕ್ಕೂ ಅಗ್ನಿಪರೀಕ್ಷೆ ಇದಾಗಿರಲಿದೆ. ಆಡಳಿತವು ಪ್ರತಿ ಮತಗಟ್ಟೆಯಲ್ಲಿ ಸಶಸ್ತ್ರ ಪಡೆಗಳನ್ನು […]
ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು Read More »










