ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ದಾಖಲೆ 10ನೇ ಬಾರಿ ಪ್ರಮಾಣ ವಚನ ಸ್ವೀಕಾರ
ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರರು ಭಾಗವಹಿಸುವ ನಿರೀಕ್ಷೆ ಪಾಟ್ನಾ : ಬಿಹಾರದ ಮುಖ್ಯಮಂತ್ರಿ ಆಗಿ ದಾಖಲೆ 10ನೇ ಬಾರಿಗೆ ನಿತೀಶ್ ಕುಮಾರ್ ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನವೆಂಬರ್ 20ರಂದು ನಿತೀಶ್ ಕುಮಾರ್ ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರದ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ಬಿಹಾರದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಯ ಹಲವಾರು ಉನ್ನತ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. […]
ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ದಾಖಲೆ 10ನೇ ಬಾರಿ ಪ್ರಮಾಣ ವಚನ ಸ್ವೀಕಾರ Read More »










