ಫೆ.11 : ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ : ತೆಂಕಿಲ ಶಾಲಾ ಮೈದಾನಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ
ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ದ.ಕ ಎಸ್ಪಿ ಡಾ.ಅಮಟೆ ವಿಕ್ರಮ್‌ರವರು ಕಾರ್ಯಕ್ರಮ ನಡೆಯುವ ತೆಂಕಿಲ ವಿವೇಕಾನಂದ ಶಾಲಾ ಮೈದಾನಕ್ಕೆ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸಹಾಯಕ ಕಮೀಷನರ್ ಗಿರೀಶ್ ನಂದನ್, ಡಿವೈಎಸ್ಪಿ ವೀರಯ್ಯ ಹಿರೇಮಠ್, ಕ್ಯಾಂಪ್ಕೋ ಮಾಜಿ […]
ಫೆ.11 : ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ : ತೆಂಕಿಲ ಶಾಲಾ ಮೈದಾನಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ Read More »










