ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ
ಪುತ್ತೂರು : ಜೆಡಿಎಸ್ ಪಕ್ಷ ಜಾತ್ಯಾತೀತ ನೆಲೆಯಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಪಕ್ಷವಾಗಿದ್ದು, ಮುಂದಿನ ದಿನಗಳಲ್ಲಿ ನಾಯಕರನ್ನು, ಕಾರ್ಯಕರ್ತರನ್ನು ಸೇರಿಸಿಕೊಂಡು ದ.ಕ ಜಿಲ್ಲೆಯಲ್ಲಿ ಪಕ್ಷವನ್ನು ಸಧೃಢವಾಗಿ ಸಂಘಟಿಸಲಾಗುವುದು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಪಕ್ಷದ ವತಿಯಿಂದ ಪಕ್ಷ ಸಂಘಟನೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದೆ ಎಂದು ಎಂದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು.ಅವರು ಸೋಮವಾರ ಪುತ್ತೂರು ಅಮರ್ ಕಾಂಪ್ಲೆಕ್ಸ್‌ನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ನಮ್ಮ ನಾಯಕ […]
ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ Read More »










