ಬಲ್ನಾಡು: ಡಾ. ಸಿ. ಅಶ್ವತ್ಥ ನಾರಾಯಣ್ ಉಪಸ್ಥಿತಿಯಲ್ಲಿ ವಿಜಯ ಸಂಕಲ್ಪ ಅಭಿಯಾನ
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನ ಯಾತ್ರೆಯು ಜ. 22ರಂದು ಪುತ್ತೂರು ಗ್ರಾಮಾಂತರ ಮಂಡಲದ ಬಲ್ನಾಡ್ ಶಕ್ತಿ ಕೇಂದ್ರದ 107ನೇ ಬೂತ್ ನಲ್ಲಿ ನಡೆಯಿತು. ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ-ಬಿಟಿ ವಿಜ್ಞಾನ ಮತ್ತು ಜೀವನೋಪಯ ಸಚಿವ ಹಾಗೂ ಅಭಿಯಾನದ ರಾಜ್ಯ ಸಂಚಾಲಕ ಡಾ.ಸಿ. ಅಶ್ವಥ್ ನಾರಾಯಣ ಮಾತನಾಡಿ, ಕಾಂಗ್ರೇಸಿಗರ ಸುಳ್ಳು ಭರವಸೆಯನ್ನು ಭಾಜಪಾ ಕಾರ್ಯಕರ್ತರು ಮನೆ ಮನೆ ಭೇಟಿ ಸಂದರ್ಭದಲ್ಲಿ ಜನರಿಗೆ ತಿಳಿ ಹೇಳಲಿದ್ದಾರೆ. ಅಧಿಕಾರದಲ್ಲಿ ಇರುವಾಗ ಏನು ಮಾಡದವರು […]
ಬಲ್ನಾಡು: ಡಾ. ಸಿ. ಅಶ್ವತ್ಥ ನಾರಾಯಣ್ ಉಪಸ್ಥಿತಿಯಲ್ಲಿ ವಿಜಯ ಸಂಕಲ್ಪ ಅಭಿಯಾನ Read More »










