ರಾಹುಲ್ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ಸನ್ನು ಟೀಕಿಸುವ ಭರದಲ್ಲಿ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ವಿಪಕ್ಷ ನಾಯಕರು ಹೇಳಿಕೆ ನೀಡಿದ್ದರು. ಬಳಿಕ ಅವರೇ ರಹಸ್ಯವಾಗಿ ಹೋಗಿ ತೆಗೆದುಕೊಂಡರು ಎಂದು ನಳಿನ್ ಕುಮಾರ್ ಕಟೀಲ್ ಟಾಂಗ್ ಕೊಟ್ಟಿದ್ದಾರೆ.ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಅದು ಬಂಜೆತನಕ್ಕೆ ಕಾರಣವಾಗುತ್ತದೆ ಎಂದು ಪ್ರಚಾರ ಮಾಡಿದರು. ಆದರೆ ಅವರೇ ಅದನ್ನು […]
ರಾಹುಲ್ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್ Read More »










