ಬಿಜೆಪಿಗೆ ಹರಿದು ಬಂತು 1917 ಕೋ.ರೂ. ದೇಣಿಗೆ
ಕಾಂಗ್ರೆಸ್ ಹಿಂದಿಕ್ಕಿದ ಟಿಎಂಸಿ ದ್ವಿತೀಯ ಸ್ಥಾನದಲ್ಲಿ ಹೊಸದಿಲ್ಲಿ : ಬಿಜೆಪಿ 2021-22ನೇ ಸಾಲಿನ ಆರ್ಥಿಕ ವರ್ಷದಲ್ಲಿ ಬರೊಬ್ಬರಿ 1917 ಕೋಟಿ ದೇಣಿಗೆ ಪಡೆದುಕೊಂಡಿದೆ. ಎಂಟು ಮಾನ್ಯತೆ ಪಡೆದ ರಾಷ್ಟ್ರೀಯ ಪಕ್ಷಗಳಿಗೆ ಭಾರತದಾದ್ಯಂತ ಒಟ್ಟು 3289.34 ಕೋಟಿ ರೂ ದೇಣಿಗೆ ಸಂದಾಯವಾಗಿದ್ದು, ಈ ಪೈಕಿ ಅರ್ಧಕ್ಕೂ ಹೆಚ್ಚು ಮೊತ್ತವನ್ನು ಬಿಜೆಪಿಯೊಂದೇ ಪಡೆದುಕೊಂಡಿದೆ. ಬಿಜೆಪಿಯ ಪ್ರಮುಖ ಎದುರಾಳಿಯಾಗಿರುವ ಕಾಂಗ್ರೆಸ್‌ಗೆ ಸಿಕ್ಕಿರುವುದು 541 ಕೋ. ರೂ. ಮಾತ್ರ. ವಿಶೇಷವೆಂದರೆ ಕಾಂಗ್ರೆಸ್‌ಗಿಂತ ಹೆಚ್ಚು ದೇಣಿಗೆ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್‌ಗೆ ಹರಿದುಬಂದಿದೆ. ಚುನಾವಣಾ […]
ಬಿಜೆಪಿಗೆ ಹರಿದು ಬಂತು 1917 ಕೋ.ರೂ. ದೇಣಿಗೆ Read More »










