ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ ಉಚಿತ ಬಸ್ ಪಾಸ್ ಸೌಲಭ್ಯ
ವಿದ್ಯಾರ್ಥಿನಿಯರು, ಮಹಿಳಾ ನೌಕರರು ಫಲಾನುಭವಿಗಳು ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿರುವ ವಿದ್ಯಾರ್ಥಿನಿಯರ ಬಸ್ ಸೌಲಭ್ಯವನ್ನು ಏಪ್ರಿಲ್ 1ರಿಂದಲೇ ಜಾರಿಗೆ ತರಲು ಸರಕಾರ ಮುಂದಾಗಿದೆ. ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಉದ್ಯೋಗಸ್ಥ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು, ಗೌರವಯುತವಾಗಿ […]
ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ ಉಚಿತ ಬಸ್ ಪಾಸ್ ಸೌಲಭ್ಯ Read More »










