ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ
ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಬೆಂಗಳೂರು : ಕಲ್ಲು ಗಣಿಗಾರಿಕೆ ಗುತ್ತಿಗೆ ನಿಯಮಗಳ ಪರಿಷ್ಕರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್‌ನಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಎಸ್.ರವಿ ಅವರ ಪ್ರಶ್ನೆಗೆ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಉತ್ತರಿಸಿದರು. ಪ್ರಸ್ತುತ ರಾಜ್ಯದಲ್ಲಿ 2700 ಕಟ್ಟಡ […]
ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ Read More »










